ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದೇಶದ ಅತ್ಯುತ್ತಮ ಏರ್ ಪೋರ್ಟ್ ಪ್ರಶಸ್ತಿ

March 27, 2022
10:40 PM

ವಿಂಗ್ಸ್ ಇಂಡಿಯಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದ ಅತ್ಯುತ್ತಮ ಏರ್ ಪೋರ್ಟ್ ಮತ್ತು ವಿಮಾನಯಾನ ಸಂಶೋಧನಾ ಕೆಟಗರಿ, ಎರಡು ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ.ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೈದರಾಬಾದಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ದೇಶದ ವಿಮಾನಯಾನ ಕ್ಷೇತ್ರದಲ್ಲಿ ಪ್ರತಿಷ್ಟಿತ ಪ್ರಶಸ್ತಿಯೆಂದು ಪರಿಗಣಿಸಲ್ಪಡುವ ವಿಂಗ್ಸ್ ಇಂಡಿಯಾ ಪ್ರಶಸ್ತಿ ಗೆದ್ದುಕೊಂಡಿರುವುದಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಇಒ ಹರಿ ಮರಾರ್ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror