ಬೆಂಗಳೂರಿಗೆ ತಂಪಿನ ಗಾಳಿ, ಉತ್ತರ ಭಾರತಕ್ಕೆ ಮಳೆ-ಹಿಮಪಾತ ಮುನ್ಸೂಚನೆ

February 10, 2026
6:34 AM

ಬೆಂಗಳೂರು ಮತ್ತು ರಾಜ್ಯಾದ್ಯಾಂತ ಬಿಸಿಲು ಹಾಗೂ ತಂಪಾದ ಹವಾಮಾನ ಮುಂದುವರಿದಿದ್ದು, ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಾಳಿ ಹಾಗೂ ತಾಪಮಾನ ಎರಡೂ ಕಡಿಮೆಯಾಗಿರುವ ಕಾರಣ ತಂಪಾಗಿ ಭಾಸವಾಗುತ್ತದೆ. IMD- ಪ್ರಕಾರ ಉತ್ತರ ಭಾರತದಲ್ಲಿನ ಹಲವಾರು ಭಾಗಗಳು  ತುಂತುರು ಮಳೆ ಹಾಗೂ ಕೆಲವು ಪರ್ವತ ಪ್ರದೇಶಗಳಲ್ಲಿ ಹಿಮಪಾತ ಕಂಡುಬರುವ ಸಾಧ್ಯತೆ ಇದೆ. ಮುಂಜಾನೆ ಮತ್ತು ರಾತ್ರಿ ವೇಳೆ ವಿಪರೀತ ಕಾರಣದಿಂದಾಗಿ ರಸ್ತೆ ಸಂಚಾರ ಹಾಗೂ ವಿಮಾನ ಸೇವೆಗಳಿಗೆ ಜಾಗೃತಿ ಅಗತ್ಯ. ತಾಪಮಾನವು ದೆಹಲಿಯಲ್ಲಿ ಕನಿಷ್ಠ ತಾಪಮಾನ 6-10°C ಮತ್ತು ಗರಿಷ್ಠ 20-22°C ಸಾಧ್ಯತೆ ಇದ್ದರೆ ಬೆಂಗಳೂರಿನಲ್ಲಿ ಹಗಲು ತಾಪಮಾನ ಹಗಲು 24°C ಆದರೂ  ರಾತ್ರಿ ತಂಪಾಗುತ್ತದೆ. ಸದ್ಯ ಮಳೆಯ ಲಕ್ಷಣ ಇಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ…

ಜಗತ್ತಿನ ಅರಿಶಿನ ಮಾರುಕಟ್ಟೆಯಲ್ಲಿ ಭಾರತ ಮುಂಚೂಣಿ..!, ಆದರೆ ಸವಾಲುಗಳು….?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror