ಬೆಂಗಳೂರು | ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ

November 10, 2024
9:00 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್ ಮಾತನಾಡಿ, ಕುಷ್ಠರೋಗ ನಿವಾರಣೆ ಮಾಡಬಹುದಾದ ಕಾಯಿಲೆಯಾಗಿದ್ದು, ರೋಗ ಪೀಡಿತರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.  ಸರ್ಕಾರದ ಆದೇಶದಂತೆ ಕುಷ್ಠರೋಗ ಮುಕ್ತ ಭಾರತವನ್ನಾಗಿಸಲು ರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕುಷ್ಠರೋಗದ ಬಗೆ ಭಯ ಸಾಮಾಜಿಕ ಕಳಂಕ ಬಿಟ್ಟು ತಪಾಸಣೆಗೆ ಚಿಕಿತ್ಸೆ ನೀಡಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!
June 10, 2026
9:08 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ
June 10, 2026
2:56 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ
June 10, 2026
2:46 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror