ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್ ಮಾತನಾಡಿ, ಕುಷ್ಠರೋಗ ನಿವಾರಣೆ ಮಾಡಬಹುದಾದ ಕಾಯಿಲೆಯಾಗಿದ್ದು, ರೋಗ ಪೀಡಿತರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಸರ್ಕಾರದ ಆದೇಶದಂತೆ ಕುಷ್ಠರೋಗ ಮುಕ್ತ ಭಾರತವನ್ನಾಗಿಸಲು ರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕುಷ್ಠರೋಗದ ಬಗೆ ಭಯ ಸಾಮಾಜಿಕ ಕಳಂಕ ಬಿಟ್ಟು ತಪಾಸಣೆಗೆ ಚಿಕಿತ್ಸೆ ನೀಡಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…