ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ | ಸಿಲಿಕಾನ್‌ ಸಿಟಿಯ ಎಲ್ಲೆಲ್ಲೂ ನೀರು..! | ಇಂದು ಕೂಡಾ ಮಳೆ ಸಾಧ್ಯತೆ |

October 22, 2024
7:13 AM
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ  ಮತ್ತೆ ವರುಣನ ಆರ್ಭಟ ಶುರುವಾಗಿದೆ. ಹಲವು ರಸ್ತೆಗಳು ಜಲಾವೃತವಾಗಿದ್ದವು, ವಾಹನ ಸವಾರರು ಪರದಾಡಿದರು. ಬೆಂಗಳೂರು ನಗರದ ಹಲವು ರಸ್ತೆಗಳ ವಿಡಿಯೋ ವೈರಲ್‌ ಆದವು. ಹಲವು ಕಡೆ ಮಳೆ ಅವಾಂತರಗಳು ಸೃಷ್ಟಿಯಾಗಿದೆ.…..ಮುಂದೆ ಓದಿ….

Advertisement

ಸಿಲಿಕಾನ್ ಸಿಟಿ ಬೆಂಗಳೂರು ಕಳೆದ ಕೆಲವು ದಿನಗಳಿಂದ ಮಳೆಯನ್ನು ಎದುರಿಸುತ್ತಿದೆ. ಇದೀಗ ಮಳೆಯಾದ ತಕ್ಷಣವೇ ಜಲಾವೃತಕ್ಕೆ ಕೂಡಾ ಕಾರಣವಾಗಿದೆ. ಇಂದು ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆಯ ಕಾರಣ ಬೆಂಗಳೂರು ನಗರದ ಹಲವು ಕಡೆ ಜಲಾವೃತವಾಗುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಮಾದರಿಯಲ್ಲಿ ನೀರು ಹರಿಯುವುದರಿಂದ ವಾಹನ ಓಡಾಟಕ್ಕೂ ಕಷ್ಟವಾಗುತ್ತದೆ.  ಹೀಗಾಗಿ ಮಳೆ ಬೆಂಗಳೂರಿನಲ್ಲಿ ಸಂಕಷ್ಟ ತಂದಿದೆ.…..ಮುಂದೆ ಓದಿ….

It has been raining continuously for the past three to four days in Bangalore and it will continue today. According to the forecast of the Indian Meteorological Department today there is a possibility of cloudy weather, widespread rain with thunder and lightning. 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು
April 15, 2025
7:43 AM
by: ದ ರೂರಲ್ ಮಿರರ್.ಕಾಂ
ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ
April 14, 2025
7:40 PM
by: The Rural Mirror ಸುದ್ದಿಜಾಲ
ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ
April 14, 2025
7:28 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |
April 14, 2025
12:45 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group