ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಹಲವು ರಸ್ತೆಗಳು ಜಲಾವೃತವಾಗಿದ್ದವು, ವಾಹನ ಸವಾರರು ಪರದಾಡಿದರು. ಬೆಂಗಳೂರು ನಗರದ ಹಲವು ರಸ್ತೆಗಳ ವಿಡಿಯೋ ವೈರಲ್ ಆದವು. ಹಲವು ಕಡೆ ಮಳೆ ಅವಾಂತರಗಳು ಸೃಷ್ಟಿಯಾಗಿದೆ.…..ಮುಂದೆ ಓದಿ….
ಸಿಲಿಕಾನ್ ಸಿಟಿ ಬೆಂಗಳೂರು ಕಳೆದ ಕೆಲವು ದಿನಗಳಿಂದ ಮಳೆಯನ್ನು ಎದುರಿಸುತ್ತಿದೆ. ಇದೀಗ ಮಳೆಯಾದ ತಕ್ಷಣವೇ ಜಲಾವೃತಕ್ಕೆ ಕೂಡಾ ಕಾರಣವಾಗಿದೆ. ಇಂದು ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆಯ ಕಾರಣ ಬೆಂಗಳೂರು ನಗರದ ಹಲವು ಕಡೆ ಜಲಾವೃತವಾಗುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಮಾದರಿಯಲ್ಲಿ ನೀರು ಹರಿಯುವುದರಿಂದ ವಾಹನ ಓಡಾಟಕ್ಕೂ ಕಷ್ಟವಾಗುತ್ತದೆ. ಹೀಗಾಗಿ ಮಳೆ ಬೆಂಗಳೂರಿನಲ್ಲಿ ಸಂಕಷ್ಟ ತಂದಿದೆ.…..ಮುಂದೆ ಓದಿ….
It has been raining continuously for the past three to four days in Bangalore and it will continue today. According to the forecast of the Indian Meteorological Department today there is a possibility of cloudy weather, widespread rain with thunder and lightning.
ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ವೇದ ಮಂತ್ರಗಳ ಪಠಣ…
ಮಂಗಳೂರಿನಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣದ ಸಂಬಂಧ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ…
ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ…
ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ…
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…