ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ | ಹಲವು ಪ್ರದೇಶಗಳು ಜಲಾವೃತ

October 16, 2024
7:30 PM

ಬಂಗಾಳಕೊಲ್ಲಿಯಲ್ಲಿ ಭಾರೀ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಇಂದಿನಿಂದ ಅ.24 ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.  ಉತ್ತರ ಒಳನಾಡು ಜಿಲ್ಲೆಗಳಲ್ಲಿ 22 ರವರೆಗೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇದೇ 23 ರವರೆಗೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲೂ ವ್ಯಾಪಕವಾಗಿ  ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.  ಈ ನಡುವೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ತಗೊಂಡಿದೆ.  ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿವೆ. ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ನಲ್ಲಿ ಅಧಿಕಾರಿಗಳು ಟ್ರ್ಯಾಕ್ಟರ್ ಮೂಲಕ ಸಂತ್ರಸ್ತ ನಿವಾಸಿಗಳನ್ನು ಸ್ಥಳಾಂತರಿಸಿದ್ದಾರೆ. ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror