ಬೆಂಗಳೂರು ರಸ್ತೆಗುಂಡಿ | ಉದ್ಯಮಿ ಕಿರಣ್ ಮಜುಂದಾರ್ ಶಾ ಸರ್ಕಾರದ ವಿರುದ್ದ ಅಸಮಾಧಾನ

October 15, 2025
7:01 AM

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಈ ಪೋಸ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆಗೆ ಟ್ಯಾಗ್ ಮಾಡಿದ್ದಾರೆ.  ಕಿರಣ್ ಮಜುಂದಾರ್ ಶಾ ಪೋಸ್ಟ್ ಬಗ್ಗೆ  ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಸಮಸ್ಯೆಗಳ ಬಗ್ಗೆ ಅವರು ಕರೆಮಾಡಿ ಸರ್ಕಾರದ ಜೊತೆ ಮಾತನಾಡಬಹುದು ಎಂದು ತಿಳಿಸಿದ್ದಾರೆ. ಬೆಂಗಳೂರು ಅವರಿಗೆ ಎಲ್ಲವೂ ನೀಡಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror