ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಈ ಪೋಸ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆಗೆ ಟ್ಯಾಗ್ ಮಾಡಿದ್ದಾರೆ. ಕಿರಣ್ ಮಜುಂದಾರ್ ಶಾ ಪೋಸ್ಟ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಸಮಸ್ಯೆಗಳ ಬಗ್ಗೆ ಅವರು ಕರೆಮಾಡಿ ಸರ್ಕಾರದ ಜೊತೆ ಮಾತನಾಡಬಹುದು ಎಂದು ತಿಳಿಸಿದ್ದಾರೆ. ಬೆಂಗಳೂರು ಅವರಿಗೆ ಎಲ್ಲವೂ ನೀಡಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…