ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ ನೀಡಿವೆ. ಆರು ವರ್ಷದ ಹಿಮಾ ಹುಲಿ, ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. 8 ವರ್ಷದ ಅರುಣ್ಯ ಇದೇ ಮೊದಲ ಬಾರಿಗೆ ಎರಡು ಮರಿಗಳಿಗೆ ಜನ್ಮ ನೀಡಿದೆ. ಶೀಘ್ರದಲ್ಲೇ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel