ನಕಲಿ ಔಷಧಗಳ ಹಾವಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಔಷಧದ ಪ್ಯಾಕೆಟ್ ಮೇಲೆ ಬಾರ್ ಕೋಡ್, ಕ್ಯೂಆರ್ ಕೋಡ್ ಮುದ್ರಣಕ್ಕೆ ಚಿಂತನೆ ನಡೆಸಲಾಗಿದೆ. ಆರಂಭಿಕ ಹಂತದಲ್ಲಿ 300 ಬ್ರಾಂಡ್ ಗಳಿಗೆ ಇದನ್ನು ಅಳವಡಿಸಲಾಗುತ್ತದೆ.
Advertisement
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಸುಮಾರು ಶೇ.35 ರಷ್ಟು ನಕಲಿ ಎಂದು ಅಂದಾಜಿಸಿತ್ತು. ಇದಕ್ಕೆ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಕಠಿಣ ಕ್ರಮಕ್ಕೆ ನಿರ್ಧರಿಸಲಾಗಿದೆ. ಔಷಧದ ಪ್ಯಾಕೆಟ್ ಮೇಲೆ ಇರುವ ಬಾರ್ ಕೋಡ್, ಕ್ಯೂಆರ್ ಕೋಡ್ ನಲ್ಲಿ ಔಷಧದ ಹೆಸರು, ಬ್ರಾಂಡ್ ಹೆಸರು, ತಯಾರಕರ ಹೆಸರು ಮತ್ತು ವಿಳಾಸ, ತಯಾರಿಕೆಯ ದಿನಾಂಕ, ಬ್ಯಾಚ್ ಸಂಖ್ಯೆ, ಎಕ್ಸ್ಪೆರಿ ದಿನಾಂಕ ಹಾಗೂ ಉತ್ಪಾದನಾ ಪರವಾನಿಗೆ ನಂಬರ್ ಇರಲಿದೆ. ಔಷಧಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಬಾರ್ ಕೋಡ್ ಮೂಲಕ ಲಭ್ಯವಾಗಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement