ನಕಲಿ ಔಷಧಿಗಳಿಗೆ ಕಡಿವಾಣ ಯತ್ನ | ಔಷಧ ಪ್ಯಾಕೆಟ್ ಮೇಲೆ ಕ್ಯೂಆರ್ ಕೋಡ್ , ಬಾರ್ ಕೋಡ್ | ಮೊದಲ ಹಂತದಲ್ಲಿ 300 ಬ್ರಾಂಡ್‌ಗಳಿಗೆ ಅಳವಡಿಕೆ |

October 1, 2022
6:28 PM

ನಕಲಿ ಔಷಧಗಳ ಹಾವಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಔಷಧದ ಪ್ಯಾಕೆಟ್ ಮೇಲೆ ಬಾರ್ ಕೋಡ್, ಕ್ಯೂಆರ್ ಕೋಡ್ ಮುದ್ರಣಕ್ಕೆ ಚಿಂತನೆ ನಡೆಸಲಾಗಿದೆ. ಆರಂಭಿಕ ಹಂತದಲ್ಲಿ  300 ಬ್ರಾಂಡ್ ಗಳಿಗೆ ಇದನ್ನು ಅಳವಡಿಸಲಾಗುತ್ತದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಸುಮಾರು ಶೇ.35  ರಷ್ಟು ನಕಲಿ ಎಂದು ಅಂದಾಜಿಸಿತ್ತು. ಇದಕ್ಕೆ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಕಠಿಣ ಕ್ರಮಕ್ಕೆ ನಿರ್ಧರಿಸಲಾಗಿದೆ.  ಔಷಧದ ಪ್ಯಾಕೆಟ್ ಮೇಲೆ ಇರುವ ಬಾರ್ ಕೋಡ್, ಕ್ಯೂಆರ್ ಕೋಡ್ ನಲ್ಲಿ ಔಷಧದ ಹೆಸರು, ಬ್ರಾಂಡ್ ಹೆಸರು, ತಯಾರಕರ ಹೆಸರು ಮತ್ತು ವಿಳಾಸ, ತಯಾರಿಕೆಯ ದಿನಾಂಕ, ಬ್ಯಾಚ್ ಸಂಖ್ಯೆ, ಎಕ್ಸ್ಪೆರಿ ದಿನಾಂಕ ಹಾಗೂ ಉತ್ಪಾದನಾ ಪರವಾನಿಗೆ ನಂಬರ್ ಇರಲಿದೆ. ಔಷಧಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಬಾರ್‌ ಕೋಡ್‌ ಮೂಲಕ ಲಭ್ಯವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror