ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು. ಸೇವೆಯ ಬಳಿಕ ದೇವಾಲಯದ ವ್ಯಾಪ್ತಿಯಲ್ಲಿ ಹಲಸಿನ ಗಿಡವನ್ನು ನೆಡುವ ಮೂಲಕ ಗಮನಸೆಳೆದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel