ರಾಜ್ಯದಲ್ಲಿ ಚರ್ಮ ಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟರೆ 20 ಸಾವಿರ ರೂ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆಯನ್ನು ಮಾಡಿದ್ದಾರೆ. ಹಾವೇರಿ ಭಾಗದಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿದ್ದು, ಗಂಟು ರೋಗ ಹರಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಅದಕ್ಕೆ ಈಗಾಗಲೇ ಸೂಚನೆ ನೀಡಿ ವಿಶೇಷ ತಂಡವನ್ನು ಕಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel