ವಿಕಲಚೇತನರಿಗೆ ವಿಶೇಷ ಆರೋಗ್ಯ ವಿಮೆ ಘೋಷಣೆ

December 3, 2022
9:03 PM

ರಾಜ್ಯದ ವಿಕಲಚೇತನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ವಿಶ್ವ ವಿಕಲಚೇತನರ ದಿನದಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಶೇಷ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದ್ದಾರೆ. ಈ ಮೂಲಕ ವಿಕಲಚೇತನರಿಗೆ 5 ಲಕ್ಷ ರೂವರೆಗೆ ವಿಶೇಷ ವಿಮೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಂತ ವಿಶ್ವ ವಿಕಲಚೇತನ ಕಾರ್ಯಕ್ರಮದಲ್ಲಿ ಭಾಗಿಯಾದಂತ ಅವರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಬಳಿಕ ಮಾತನಾಡಿದಂತ ಅವರು, ವಿಕಲ ಚೇತನರ ಆರೋಗ್ಯಕ್ಕಾಗಿ ವಿಶೇಷ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದರು. ವಿಕಲಚೇತನರ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ ವರೆಗೆ ವಿಶೇಷ ಆರೋಗ್ಯ ವಿಮೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror