ರಾಜ್ಯದ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ | ಸಿಎಂ ಬೊಮ್ಮಾಯಿ

December 19, 2022
8:12 PM

ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement
Advertisement
Advertisement
Advertisement

ಶಿಗ್ಗಾಂವಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಬಾಡ ಗ್ರಾಮದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಈ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಹಾಗೂ ಖಾಸಗಿ ಸಹಯೋಗದಲ್ಲಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

Advertisement

ರಾಜ್ಯದ ನಾನಾ ಭಾಗದಲ್ಲಿ ಪ್ರವಾಸ ಕೈಗೊಂಡ ವೇಳೆ ವಿದ್ಯಾರ್ಥಿನಿಯರು ಶಾಲೆಗಳಿಗೆ ಹೋಗಲು ಸಾಕಷ್ಟು ತೊಂದರೆ ಅನುಭವಿಸಿದ್ದನ್ನು ಗಮನಿಸಿದ್ದೇನೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ
ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ
ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ
February 26, 2025
11:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror