ಚರ್ಮ ಗಂಟು ರೋಗದಿಂದ ಜಾನುವಾರು ಮೃತಪಟ್ಟರೆ ಸರ್ಕಾರದಿಂದ 20 ಸಾವಿರ ಪರಿಹಾರ

September 30, 2022
10:49 AM

ರಾಜ್ಯದಲ್ಲಿ ಚರ್ಮ ಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟರೆ 20 ಸಾವಿರ ರೂ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆಯನ್ನು ಮಾಡಿದ್ದಾರೆ.  ಹಾವೇರಿ ಭಾಗದಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿದ್ದು, ಗಂಟು ರೋಗ ಹರಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಅದಕ್ಕೆ ಈಗಾಗಲೇ ಸೂಚನೆ ನೀಡಿ ವಿಶೇಷ ತಂಡವನ್ನು ಕಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror