ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

June 23, 2025
11:36 AM

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಮುಖವಾಗಿದೆ. ಬಸವಸಾಗರ ಜಲಾಶಯದ 14 ಕ್ರಸ್ಟ್ ಗೇಟ್‌ಗಳ ಮುಖಾಂತರ 42 ಸಾವಿರದ 820 ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಮುರುಡೇಶ್ವರ ವಿದ್ಯುತ್ ಉತ್ಪಾದನಾ ಘಟಕದ ಮುಖಾಂತರ 6 ಸಾವಿರ ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಜಲಾಶಯಯ ಉಪವಿಭಾಗದ ಸಹಾಯಕ ಎಂಜಿನಿಯರ್ ವಿಜಯಕುಮಾರ್ ಅರಳಿ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror