ಪುತ್ತೂರು | ಬೆಲ್ಲದಲ್ಲಿ ಬ್ಯಾಟರಿ ಪತ್ತೆ…! |

July 23, 2022
4:03 PM

ಪೂಜೆಗೆಂದು ಅಂಗಡಿಯಿಂದ ಖರೀದಿಸಿ ತಂದ‌ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದಿದೆ.ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು‌  ಪೂಜೆಗೆಂದು ಬೆಲ್ಲ ತಂದಿದ್ದು ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ. ಆಹಾರ ಸುರಕ್ಷತಾ ಕ್ರಮಗಳ ನಡುವೆಯೂ ಆಹಾರ ಪದಾರ್ಥಗಳಲ್ಲಿ ಇಂತಹ ವಸ್ತುಗಳು ಪತ್ತೆಯಾಗುತ್ತಿರುವುದು  ಯಕ್ಷಪ್ರಶ್ನೆಯಾದರೆ, ಆಹಾರ ಪದಾರ್ಥಗಳ ಖರೀದಿಗೂ ಭಯಗೊಳ್ಳುವಂತಾಗಿದೆ.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group