ಪೂಜೆಗೆಂದು ಅಂಗಡಿಯಿಂದ ಖರೀದಿಸಿ ತಂದ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದಿದೆ.ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು ಪೂಜೆಗೆಂದು ಬೆಲ್ಲ ತಂದಿದ್ದು ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ. ಆಹಾರ ಸುರಕ್ಷತಾ ಕ್ರಮಗಳ ನಡುವೆಯೂ ಆಹಾರ ಪದಾರ್ಥಗಳಲ್ಲಿ ಇಂತಹ ವಸ್ತುಗಳು ಪತ್ತೆಯಾಗುತ್ತಿರುವುದು ಯಕ್ಷಪ್ರಶ್ನೆಯಾದರೆ, ಆಹಾರ ಪದಾರ್ಥಗಳ ಖರೀದಿಗೂ ಭಯಗೊಳ್ಳುವಂತಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…