ಕೃಷಿ ವಿವಿ ಯಲ್ಲಿ ಕೃಷಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಳ | ಬಿ.ಸಿ. ಪಾಟೀಲ್

November 8, 2022
2:19 PM

ಕೃಷಿ ವಿವಿಯಲ್ಲಿ ಕೃಷಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾನಿಧಿ ಯೋಜನೆ ಜಾರಿ ಆಗಿದೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್  ಹೇಳಿದ್ದಾರೆ.

ಬೆಂಗಳೂರಿನ ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರೈತರು ಪ್ರತಿಭಟನೆ ಮಾಡಿದರೆ ಅನ್ನ ಸಿಗಲ್ಲ , ಎಲ್ಲಾ ರೈತರು ಕೂಡ ಪ್ರತಿಭಟನೆ ಮಾಡಿದರೆ ಅನ್ನ ಸಿಗುವುದಿಲ್ಲ. ಆದರೆ ರೈತರ ಧ್ವನಿ ಸರ್ಕಾರಕ್ಕೂ ಕೇಳುವುದು  ಅನಿವಾರ್ಯ. ಸರ್ಕಾರ ಈಗಾಗಲೇ ರೈತರಿಗಾಗಿ ಸಾಕಷ್ಟು ಯೋಜನೆ ಹಮ್ಮಿಕೊಂಡಿದೆ. ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದರು. ರೈತ ಶಕ್ತಿ ಎಂಬ ಯೋಜನೆಯನ್ನೂ ಜಾರಿಗೆ ತಂದಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರ 3 ಕಂತುಗಳಲ್ಲಿ 6 ಸಾವಿರ ರೂ. ನೀಡುತ್ತಿದೆ. ರಾಜ್ಯ ಸರ್ಕಾರದಿಂದ ತಲಾ 4 ಸಾವಿರ ರೂ. ನೀಡುತ್ತಿದ್ದೇವೆ ಎಂದು ಕೃಷಿ ಮೇಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror