ಮಣ್ಣಿನ ಫಲವತ್ತತೆ ನಶಿಸದಂತೆ ಎಚ್ಚರವಹಿಸಿ | ಕೃಷಿ ಸಚಿವರಿಂದ ಮನವಿ |

September 23, 2024
7:07 PM
ತೆಂಗು ಉತ್ಪಾದನೆಯಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮತ್ತಷ್ಟು ತೆಂಗು ಉತ್ಪಾದನೆಯಾಗಬೇಕಿದೆ.

ಕಳೆದ 30 ವರ್ಷಗಳಲ್ಲಿ ದೇಶದ ಮಣ್ಣಿನ ಫಲವತ್ತತೆ ನಶಿಸುತ್ತಿದ್ದು, ಮಾನವ ಆರೋಗ್ಯವೂ ಕ್ಷೀಣಿಸುತ್ತಿದೆ. ಹೀಗಾಗಿ ಮಣ್ಣಿನ ಫಲವತ್ತತೆ ಕಡೆಗೆ ಕೃಷಿಕರು ಗಮನಹರಿಸಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ಮನವಿ ಮಾಡಿದ್ದಾರೆ.…..ಮುಂದೆ ಓದಿ….

Advertisement
Advertisement

ವಿಶ್ವ ತೆಂಗು ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೆಂಗು ಬೆಳೆಯಲ್ಲಿ ನೈಸರ್ಗಿಕ ಕೃಷಿಗೆ ಆದ್ಯತೆ ನೀಡಬೇಕು ಎಂದ ಅವರು ತೆಂಗು ಬೆಳೆಯಲ್ಲಿ ಭಾರತ ಮೊದಲ ಸ್ಥಾನಕ್ಕೆರಲು ಬೆಳೆಗಾರರು ಮತ್ತಷ್ಟು ಶ್ರಮಿಸಬೇಕು. ಸಾಧ್ಯವಾದಷ್ಟು ನೈಸರ್ಗಿಕ ಕೃಷಿಗೆ ಆದ್ಯತೆ ನೀಡುವಂತೆ ಸಲಹೆ ನೀಡಿದ್ದಾರೆ.  ತೆಂಗು ಉತ್ಪಾದನೆಯಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮತ್ತಷ್ಟು ತೆಂಗು ಉತ್ಪಾದನೆಯಾಗಬೇಕಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿದ ತೆಂಗಿನ ಗುಣಮಟ್ಟ ವರ್ಧನೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

Over the past three decades, there has been a decline in soil fertility and human health in the country. Union Minister of State for Agriculture, Ramnath Thakur, has emphasized the importance of farmers prioritizing soil fertility.

Addressing the World Coconut Day event, he emphasized the importance of prioritizing natural farming in coconut cultivation. He urged growers to strive towards making India a leader in coconut production by working diligently. He recommended giving preference to natural farming methods whenever feasible. He mentioned that India ranks third in coconut production globally and emphasized the need for increased coconut production in the country.

 

Advertisement

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group