ಜ.22 ರವರೆಗೆ ಬೀಚ್ ಉತ್ಸವ | ಭರದ ಸಿದ್ಧತೆ

January 20, 2023
9:58 PM

ರಜತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ಆಯೋಜಕತ್ವದಲ್ಲಿ ಮಲ್ಪೆಯಲ್ಲಿ ಜ. 20ರಿಂದ 22ರ ವರೆಗೆ ನಡೆಯಲಿರುವ ಬೀಚ್‌ ಉತ್ಸವ-2023ಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.

Advertisement

ಕರಕುಶಲ ವಸ್ತುಗಳು ಸೇರಿದಂತೆ ಆಹಾರ ಮೇಳಗಳ ಪ್ರದರ್ಶನ ಮತ್ತು ಮಾರಾಟದ 20 ಮಳಿಗೆಗಳನ್ನು ತೆರೆಯಲಾಗುತ್ತದೆ. ಸುಮಾರು 5 ಸಾವಿರ ಮಂದಿ ವೀಕ್ಷಕರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತೆಗಾಗಿ ಈಗಾಗಲೇ ಬೀಚ್‌ ಅಭಿವೃದ್ಧಿ ಸಮಿತಿಯಿಂದ 32 ಕೆಮರಾಗಳನ್ನು ಅಳವಡಿಸಲಾಗಿದೆ. ವಾಹನಗಳ ನಿಲುಗಡೆಗೆ ಅಲ್ಲಲ್ಲಿ ವ್ಯವಸ್ಥೆ ಮಾಡಲಾಗಿದೆ. 100ಕ್ಕೂ ಅಧಿಕ ಪೊಲೀಸ್‌ ಸಿಬಂದಿಯನ್ನು ನಿಯೋಜಿಸಲಾಗಿದ್ದು, 4 ವೀಕ್ಷಣ ಟವರ್‌ಗಳನ್ನು ನಿರ್ಮಿಸಲಾಗಿದೆ. ಜ. 20ರಂದು ಸಂಜೆ 6ಕ್ಕೆ ನಡೆಯಲಿರುವ ಕಾರ್ಯಕ್ರಮಕ್ಕೆ ಮೀನುಗಾರಿಕೆ ಸಚಿವ ಎಸ್‌. ಅಂಗಾರ ಚಾಲನೆ ನೀಡಲಿದ್ದಾರೆ.

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?
July 10, 2025
2:11 PM
by: ಸಾಯಿಶೇಖರ್ ಕರಿಕಳ
ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ
July 10, 2025
8:26 AM
by: ದ ರೂರಲ್ ಮಿರರ್.ಕಾಂ
ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |
July 10, 2025
8:18 AM
by: ದ ರೂರಲ್ ಮಿರರ್.ಕಾಂ
ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?
July 10, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group