ರಜತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ಆಯೋಜಕತ್ವದಲ್ಲಿ ಮಲ್ಪೆಯಲ್ಲಿ ಜ. 20ರಿಂದ 22ರ ವರೆಗೆ ನಡೆಯಲಿರುವ ಬೀಚ್ ಉತ್ಸವ-2023ಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.
ಕರಕುಶಲ ವಸ್ತುಗಳು ಸೇರಿದಂತೆ ಆಹಾರ ಮೇಳಗಳ ಪ್ರದರ್ಶನ ಮತ್ತು ಮಾರಾಟದ 20 ಮಳಿಗೆಗಳನ್ನು ತೆರೆಯಲಾಗುತ್ತದೆ. ಸುಮಾರು 5 ಸಾವಿರ ಮಂದಿ ವೀಕ್ಷಕರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತೆಗಾಗಿ ಈಗಾಗಲೇ ಬೀಚ್ ಅಭಿವೃದ್ಧಿ ಸಮಿತಿಯಿಂದ 32 ಕೆಮರಾಗಳನ್ನು ಅಳವಡಿಸಲಾಗಿದೆ. ವಾಹನಗಳ ನಿಲುಗಡೆಗೆ ಅಲ್ಲಲ್ಲಿ ವ್ಯವಸ್ಥೆ ಮಾಡಲಾಗಿದೆ. 100ಕ್ಕೂ ಅಧಿಕ ಪೊಲೀಸ್ ಸಿಬಂದಿಯನ್ನು ನಿಯೋಜಿಸಲಾಗಿದ್ದು, 4 ವೀಕ್ಷಣ ಟವರ್‌ಗಳನ್ನು ನಿರ್ಮಿಸಲಾಗಿದೆ. ಜ. 20ರಂದು ಸಂಜೆ 6ಕ್ಕೆ ನಡೆಯಲಿರುವ ಕಾರ್ಯಕ್ರಮಕ್ಕೆ ಮೀನುಗಾರಿಕೆ ಸಚಿವ ಎಸ್. ಅಂಗಾರ ಚಾಲನೆ ನೀಡಲಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…