ರೈತರಿಬ್ಬರ ಮೇಲೆ ಕರಡಿ ದಾಳಿ  – ರೈತರು ಗಂಭೀರ

September 17, 2025
6:50 AM

ಚಿಕ್ಕಬಳ್ಳಾಪುರ ತಾಲ್ಲೂಕಿನ ಗುರುಕುಲನಾಗೇನಹಳ್ಳಿ ಗ್ರಾಮದ ಬಳಿ ರೈತರಿಬ್ಬರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ಏಕಾಏಕಿ  ದಾಳಿ ನಡೆಸಿದೆ. ಘಟನೆಯಲ್ಲಿ  ಇಬ್ಬರು ರೈತರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?
August 17, 2026
9:00 PM
by: ದ ರೂರಲ್ ಮಿರರ್.ಕಾಂ
ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು
August 17, 2026
8:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror