ಚಿಕ್ಕಬಳ್ಳಾಪುರ ತಾಲ್ಲೂಕಿನ ಗುರುಕುಲನಾಗೇನಹಳ್ಳಿ ಗ್ರಾಮದ ಬಳಿ ರೈತರಿಬ್ಬರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ಇಬ್ಬರು ರೈತರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…