ಸುಳ್ಯ ತಾಲೂಕಿನ ಗುತ್ತಿಗಾರಿನ ಮುಖ್ಯರಸ್ತೆಯ ಬಳಿಯಲ್ಲಿರುವ ಸ್ವಾತಿ ಕಾಂಪ್ಲೆಕ್ಸ್ ನಲ್ಲಿ ಚಿತ್ರಲೇಖಾ ಅವರ ಮಾಲಕತ್ವದ ಮಿರರ್ ಮ್ಯಾಜಿಕ್ ಲೇಡಿಸ್ ಬ್ಯೂಟಿ ಪಾರ್ಲರ್ ಸೆ.26 ರಂದು ಶುಭಾರಂಭಗೊಳ್ಳಲಿದೆ.ವಿವಿಧ ವಿನ್ಯಾಸ, ಆಧುನಿಕ ತಂತ್ರಜ್ಞಾನಗಳೊಂದಿಗೆ ಅನುಭವೀ ವೃತ್ತಪರರು ನಡೆಸುವ ಬ್ಯೂಟಿ ಪಾರ್ಲರ್ ಗ್ರಾಮೀಣ ಭಾಗದಲ್ಲಿ ಗಮನ ಸೆಳೆಯಲಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.