ಬೆಳಗಾವಿ : ಗೊಣ್ಣೆಹುಳು ಕಾಟದಿಂದ ಬೆಳೆ ಭೀತಿಯಲ್ಲಿ ರೈತರು | ಕೀಟ ಬಾಧೆಗೆ ತುತ್ತಾಗಿ ಅಪಾರ ನಷ್ಟ

August 8, 2025
10:40 PM

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದಲ್ಲಿ ಗೊಣ್ಣೆ ಹುಳ್ಳುಗಳ ಕಾಟ ಶುರುವಾಗಿದ್ದು, ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.  ಮೆಕ್ಕೆಜೋಳ, ಕಬ್ಬು, ಕೊತ್ತಂಬರಿ ಸೇರಿದಂತೆ ಎಲ್ಲ ಬೆಳೆಗಳು ಕೀಟ ಬಾಧೆಗೆ ತುತ್ತಾಗಿ ಹಾಳಾಗುತ್ತಿವೆ. ಕೀಟನಾಶಕ ಸಿಂಪಡಿಸಿದರೂ ಗೊಣ್ಣೆ ಹುಳುಗಳ ನಿಯಂತ್ರಣ ಕಂಡುಬರುತ್ತಿಲ್ಲ.

ಗೊಣ್ಣೆಹುಳ್ಳು ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಸರ್ಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ರೈತ  ಮಂಜುನಾಥ ಪರಗೌಡ ಒತ್ತಾಯಿಸಿದರು.  ಗೊಣ್ಣೆಹುಳು ಕಂಡುಬಂದ ಪ್ರದೇಶಗಳಲ್ಲಿ ವಿಜ್ಞಾನಿಗಳ ಜೊತೆಗೂಡಿ ಪರಿಶೀಲನೆ ನಡೆಸಲಾಗಿದ್ದು, ಅದರ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಿ.ಬಿ. ಚೌಹಾಣ್ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror