ಬೆಳ್ಳಾರೆ | ಮೂಳೆ ಖನಿಜಾಂಶ ತಪಾಸಣಾ ಶಿಬಿರ

January 16, 2023
2:30 PM

ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST)ತಪಾಸಣಾ ಶಿಬಿರವು ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST) ತಪಾಸಣಾ ಶಿಬಿರ ನಡೆಯಿತು.
 ಪ್ರದೀಪ್ ಕುಮಾರ್ ರೈ ಪನ್ನೆ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಶುಭ ಹಾರೈಸಿದರು.‌ ಶಿಬಿರವು ಬೆಳಗ್ಗೆ 10ರಿಂದ ಸಂಜೆ 3 ರವರೆಗೆ ಜರುಗಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಸದುಪಯೋಗ ಪಡೆದುಕೊಂಡರೆಂದು ಡಾ.ಕಾವ್ಯಾ ಜೆ.ಎಚ್‌. ತಿಳಿಸಿದ್ದಾರೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ
April 17, 2025
6:41 PM
by: The Rural Mirror ಸುದ್ದಿಜಾಲ
ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ
April 17, 2025
6:35 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ
April 17, 2025
4:50 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”
April 17, 2025
10:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group