ಬೆಳ್ಳಾರೆಯ ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST)ತಪಾಸಣಾ ಶಿಬಿರವು ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಚಿಕಿತ್ಸಾಲಯದಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ (BMD TEST) ತಪಾಸಣಾ ಶಿಬಿರ ನಡೆಯಿತು.
ಪ್ರದೀಪ್ ಕುಮಾರ್ ರೈ ಪನ್ನೆ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಶಿಬಿರವು ಬೆಳಗ್ಗೆ 10ರಿಂದ ಸಂಜೆ 3 ರವರೆಗೆ ಜರುಗಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಸದುಪಯೋಗ ಪಡೆದುಕೊಂಡರೆಂದು ಡಾ.ಕಾವ್ಯಾ ಜೆ.ಎಚ್. ತಿಳಿಸಿದ್ದಾರೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…