ಅ.10 | ಬೆಳ್ಳಾರೆಯಲ್ಲಿ ವೇದಾಮೃತ ಚಿಕಿತ್ಸಾಲಯ ಆರಂಭ | ಪಾರಂಪರಿಕ ಆಯುರ್ವೇದ ಔಷಧಿ ಇಲ್ಲಿ ಲಭ್ಯ |

October 9, 2022
8:21 PM

ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಶುಭಾರಂಭಗೊಳ್ಳಲಿದೆ.

Advertisement

ಈ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ, ಸಾಯಾಟಿಕ, ಗುಲಿಯನ್ ಬರ್ರಿ ಸಿಂಡ್ರೋಮ್, ಸೆರೆಬ್ರಲ್ ಪಾಲ್ಸಿ, ಮೈಗ್ರೈನ್, ಸೈನಸೈಟಿಸ್, ಕೂದಲ ಉದುರುವಿಕೆ, ಬೊಕ್ಕತಲೆ, ಬಾಲನೆರೆ, ಅನೀಮಿಯಾ, ಪೈಲ್ಸ್, ಫಿಸ್ಟುಲಾ, ಪಿತ್ತಕೋಶದ ಕಲ್ಲು, ಮೂತ್ರಪಿಂಡದಲ್ಲಿನ ಕಲ್ಲು, ಲಿವರ್, ಕಿಡ್ನಿ, ಹಾರ್ಟ್, ಶ್ವಾಸಕೋಶ ಸಂಬಂಧಿ ಖಾಯಿಲೆಗಳು, ಐ ಬಿ ಎಸ್ (ಗ್ರಹಣಿ ರೋಗ), ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು, ಬಿಳಿಸೆರಗು, ಪಿ ಸಿ ಒ ಡಿ, ಬಂಜೆತನ, ತಪ್ಪಾದ ಜೀವನ ಶೈಲಿಯಿಂದ ಉಂಟಾಗುವ ಖಾಯಿಲೆಗಳು, ವೃದ್ಧಾಪ್ಯ ಸಂಬಂಧಿ ಖಾಯಿಲೆಗಳು ಮುಂತಾದ ದೀರ್ಘಕಾಲೀನ ವ್ಯಾಧಿಗಳಿಗೆ ಅತ್ಯುತ್ಕೃಷ್ಟ ಪುರಾತನ ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಅಲ್ಲದೆ ಕಾಲೋಚಿತ ಖಾಯಿಲೆಗಳನ್ನು ತಡೆಗಟ್ಟಲು ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸೂಕ್ತ ಪಂಚಕರ್ಮ ಚಿಕಿತ್ಸೆಗಳು, ಗರ್ಭಿಣಿಯರಿಗೆ, ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳು, ರೋಗೋಚಿತ ಪಥ್ಯಪಾಲನೆ (ಡಯೆಟ್) ಸಲಹೆಗಳನ್ನು ನೀಡಲಾಗುವುದು.

ಅಲ್ಲದೆ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.ಮಾರ್ಗಶಿರ ಪೌರ್ಣಮಿಯಂದು ಕೆಮ್ಮು, ಅಲರ್ಜಿ, ದಮ್ಮು, ಅಸ್ತಮಾ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್‌. ತಿಳಿಸಿದ್ದಾರೆ.( ವೈದ್ಯರ ಸಂಪರ್ಕ -9741439354)

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
May 3, 2025
6:23 AM
by: The Rural Mirror ಸುದ್ದಿಜಾಲ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅವಕಾಶ
May 3, 2025
6:17 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group