Bellare | ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಬೆದರಿಗೆ ಆರೋಪ | ಆರೋಪಿ ಪೊಲೀಸರ ವಶಕ್ಕೆ

September 11, 2022
10:30 AM

ಹಿಂದೂ ಸಂಘಟನೆಯ ಕಾರ್ಯಕರ್ತ  ಪ್ರಶಾಂತ್ ರೈ ಎಂಬವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು. ಇದೀಗ ಬೆದರಿಕೆ ಹಾಕಿದ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್ ಸಹೋದರ  ಸಪ್ರೀದ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ.

ಬೆದರಿಕೆ ಕರೆಯ ಬಗ್ಗೆ ಮಾಹಿತಿ ತಿಳಿಯುತ್ತಲೇ  ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಸಪ್ರೀದ್ ನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದರು. ಬಂಧಿಸದಿದ್ದರೆ ಬೆಳ್ಳಾರೆ ಬಂದ್ ಗೆ ಕರೆ ನೀಡುವುದಾಗಿ ಸಂಘಟನೆಯ ಪ್ರಮುಖರು ಹೇಳಿದ್ದರು.
ಕೂಡಲೇ ಕಾರ್ಯಪ್ರವೃತರಾದ ಪೋಲೀಸರು ಮಂಗಳೂರು ಬಳಿ ಕೆಲಸದಲ್ಲಿದ್ದ ಆರೋಪಿ ಸಪ್ರೀದ್  ಬಂಧಿಸಿ ಬೆಳ್ಳಾರೆಗೆ ಕರೆತರುತ್ತಿದ್ದಾರೆಂದು ತಿಳಿದುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror