ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್ ರೈ ಎಂಬವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು. ಇದೀಗ ಬೆದರಿಕೆ ಹಾಕಿದ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್ ಸಹೋದರ ಸಪ್ರೀದ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಬೆದರಿಕೆ ಕರೆಯ ಬಗ್ಗೆ ಮಾಹಿತಿ ತಿಳಿಯುತ್ತಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಸಪ್ರೀದ್ ನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದರು. ಬಂಧಿಸದಿದ್ದರೆ ಬೆಳ್ಳಾರೆ ಬಂದ್ ಗೆ ಕರೆ ನೀಡುವುದಾಗಿ ಸಂಘಟನೆಯ ಪ್ರಮುಖರು ಹೇಳಿದ್ದರು.
ಕೂಡಲೇ ಕಾರ್ಯಪ್ರವೃತರಾದ ಪೋಲೀಸರು ಮಂಗಳೂರು ಬಳಿ ಕೆಲಸದಲ್ಲಿದ್ದ ಆರೋಪಿ ಸಪ್ರೀದ್ ಬಂಧಿಸಿ ಬೆಳ್ಳಾರೆಗೆ ಕರೆತರುತ್ತಿದ್ದಾರೆಂದು ತಿಳಿದುಬಂದಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…