Bellare | ದೂರವಾಣಿ ಕರೆ ಮೂಲಕ ಬೆದರಿಕೆ ಪ್ರಕರಣ | ಆರೋಪಿಗೆ ಜಾಮೀನು |

September 11, 2022
4:28 PM

ಹಿಂದೂ ಸಂಘಟನೆಯ ಕಾರ್ಯಕರ್ತ  ಪ್ರಶಾಂತ್ ಪೂಂಜಾ ಎಂಬವರಿಗೆ ಮೊಬೈಲ್‌ ಕರೆ ಮೂಲಕ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು. ಬೆದರಿಕೆ ಹಾಕಿದ  ಆರೋಪಿ ಅಬ್ದುಲ್‌ ಸಫ್ರೀಜ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದರು. ಇದೀಗ ಆರೋಪಿಯನ್ನು ಜಾಮೀನು ಮೂಲಕ ಬಿಡುಗಡೆ ಮಾಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror