ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್ ಪೂಂಜಾ ಎಂಬವರಿಗೆ ಮೊಬೈಲ್ ಕರೆ ಮೂಲಕ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು. ಬೆದರಿಕೆ ಹಾಕಿದ ಆರೋಪಿ ಅಬ್ದುಲ್ ಸಫ್ರೀಜ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದರು. ಇದೀಗ ಆರೋಪಿಯನ್ನು ಜಾಮೀನು ಮೂಲಕ ಬಿಡುಗಡೆ ಮಾಡಲಾಗಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…