ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ನಡೆದ ಶವಯಾತ್ರೆ ನಡೆದು ಮನೆಗೆ ತಲುಪಿದ ಬಳಿಕ ಬೆಳ್ಳಾರೆಯಲ್ಲಿ ಆಕ್ರೋಶ ಸ್ಫೋಟಗೊಂಡು ಕಲ್ಲು ತೂರಾಟ ನಡೆದಿದೆ. ಈ ಸಂದರ್ಭ ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆದಿದೆ.ಕೆಲವರಿಗೆ ಗಾಯಗಳಾಗಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement