ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆಯ ಬಳಿಕ ಇದೀಗ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಈಗಾಗಲೇ ಚಿಕ್ಕಮಗಳೂರಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂದೀಪ್ ಹರಿವಿನಂಗಡಿ ಸಹಿತ ಮಾಧ್ಯಮ ಪ್ರಮುಖರಾದ ಪ್ರೀತಮ್ ಹೆಬ್ಬಾರ್ ಸಹಿತ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಉಳಿದ ಎಲ್ಲಾ ಕಡೆಯೂ ಇದೇ ವಾತಾವರಣ ಇದೀಗ ಕಂಡುಬಂದಿದೆ. ನಮ್ಮದೇ ಸರ್ಕಾರ ಇದ್ದೂ ಕೂಡಾ ಕಾರ್ಯಕರ್ತರ ರಕ್ಷಣೆ ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…