ಬೆಳ್ಳಾರೆ | ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಮುಖ್ಯಮಂತ್ರಿ ಸೇರಿದಂತೆ ಹಲವರಿಂದ ಖಂಡನೆ | ಸೂಕ್ತ ಕ್ರಮದ ಭರವಸೆ |

July 27, 2022
9:05 AM

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಜಿಲ್ಲೆಯ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಇಂತಹ ಕೃತ್ಯ ಮಾಡಿದವರನ್ನು ಬಂಧಿಸಿ ಕಾನೂನಿನಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಈ ಬಗ್ಗೆ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌, ಸಚಿವ ಎಸ್‌ ಅಂಗಾರ, ಸಂಸದ ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ಬಿಜೆಪಿ ನಾಯಕರು ಕೂಡಾ ಘಟನೆಯನ್ನು ಖಂಡಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror