ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಜಿಲ್ಲೆಯ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಇಂತಹ ಕೃತ್ಯ ಮಾಡಿದವರನ್ನು ಬಂಧಿಸಿ ಕಾನೂನಿನಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಚಿವ ಎಸ್ ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಬಿಜೆಪಿ ನಾಯಕರು ಕೂಡಾ ಘಟನೆಯನ್ನು ಖಂಡಿಸಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…