ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಪೆಸ್ಟ್ ಗೆ ಚಾಲನೆ

March 8, 2025
6:08 AM

ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು.

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ  ನಡೆದ ಡೈಮಂಡ್ ಪೆಸ್ಟ್ ಚಾಲನೆ ನೀಡಿ ಮಾತನಾಡಿದರು. ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ. ಚಿನ್ನಾಭರಣಗಳಲ್ಲಿ ಉತ್ತಮ ಗುಣಮಟ್ಟ ಮತ್ತು ಶುದ್ದತೆಯನ್ನು ಕಾಪಾಡುತ್ತ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.

ರ್ಮಾಕೆಟಿಂಗ್ ಕನ್ಸಲ್‌ಟೆಂಟ್ ವೇಣು ಶರ್ಮ, ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗವದರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿದರು. ಅಶ್ವಥ್ ವಂದಿಸಿದರು. ಕನ್ನಿಕಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror