ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು.
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆದ ಡೈಮಂಡ್ ಪೆಸ್ಟ್ ಚಾಲನೆ ನೀಡಿ ಮಾತನಾಡಿದರು. ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ. ಚಿನ್ನಾಭರಣಗಳಲ್ಲಿ ಉತ್ತಮ ಗುಣಮಟ್ಟ ಮತ್ತು ಶುದ್ದತೆಯನ್ನು ಕಾಪಾಡುತ್ತ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.
ರ್ಮಾಕೆಟಿಂಗ್ ಕನ್ಸಲ್‌ಟೆಂಟ್ ವೇಣು ಶರ್ಮ, ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗವದರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿದರು. ಅಶ್ವಥ್ ವಂದಿಸಿದರು. ಕನ್ನಿಕಾ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…