Advertisement
ಮಾಹಿತಿ

ಸರ್ಕಾರದ ಪಶು ಭಾಗ್ಯ ಯೋಜನೆಯ ಲಾಭಗಳು | ರೈತರಿಗೆ ಆಗುವ ಅನುಕೂಲಗಳೇನು..?

Share

ವಾಣಿಜ್ಯ ಬ್ಯಾಂಕುಗಳಿಂದ (Commercial bank)  ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು ಬ್ಯಾಕ್‍ ಎಂಡೆಡ್ ಸಹಾಯಧನ ಒದಗಿಸಲಾಗುವುದು.

ಪ.ಜಾ. ಮತ್ತು ಪ.ಪಂ. ದವರಿಗೆ ಸಹಾಯಧನವನ್ನು ಪಶು ಭಾಗ್ಯ ಯೋಜನೆಯ ಆಡಳಿತಾತ್ಮಕ ಅನುಮೋದನೆ ಸರ್ಕಾರಿ ಆದೇಶ, ದಿನಾಂಕ 04-08-2015 ರಲ್ಲಿ ಶೇ.33 ರಿಂದ ಶೇ.50 ಕ್ಕೆ ಪರಿಷ್ಕರಿಸಲಾಗಿದೆ. ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರೂ. 50,000/- ವರೆಗೆ ಪಶು ಆಹಾರ / ಇತರೆ ನಿರ್ವಹಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು. ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳಿಗೆ 5 ರಾಸುಗಳವರೆಗೆ ವಿಮಾ ಕಂತುಗಳನ್ನು ಪಾವತಿಸಲು ಸಹಾಯಧನ ಒದಗಿಸಲಾಗುವುದು. ಕುರಿಗಾಹಿ ಸುರಕ್ಷಾ ಯೋಜನೆಯಡಿ ನೀಡುತ್ತಿರುವ ರೂ.5,000/- ಪರಿಹಾರ ಧನವನ್ನು ಮುಂದುವರೆಸಲಾಗುವುದು. ಈ ಕಾರ್ಯಕ್ರಮಕ್ಕೆ ರೂ.5.00 ಕೋಟಿ ಅನುದಾನವನ್ನು ನೀಡಲಾಗುವುದು.

ಇತರೆ ಕಾರ್ಯಕ್ರಮ ಹಾಗೂ ಸವಲತ್ತುಗಳು:

ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಇನ್ನಿತರೆ ಕಾರ್ಯಕ್ರಮ ಹಾಗೂ ಒದಗಿಸುತ್ತಿರುವ ಸವಲತ್ತುಗಳು ಕೆಳಕಂಡಂತಿವೆ:
ಕೇಂದ್ರ ಪುರಸ್ಕೃತ ಯೋಜನೆಗಳು (CSS)., ದೊಡ್ಡರೋಗ ನಿರ್ಮೂಲನಾ ಯೋಜನೆ (NPRE), ಪ್ರಾಣಿ ರೋಗ ತಡೆಗಟ್ಟುವಿಕೆಗೆ ರಾಜ್ಯಗಳಿಗೆ ನೆರವು (ASCAD), ಕಾಲು ಬಾಯಿ ರೋಗ ನಿಯಂತ್ರಣ ಕಾರ್ಯಕ್ರಮ (FMD-CP), ರಾಷ್ಟ್ರೀಯ ಪ್ರಾಣಿ ರೋಗ ವರದಿ ವ್ಯವಸ್ಥೆ (NADRS), ರಾಷ್ಟ್ರೀಯ ಪಿ.ಪಿ.ಆರ್. ನಿಯಂತ್ರಣ ಕಾರ್ಯಕ್ರಮ (NCP-PPR), ರಾಷ್ಟ್ರೀಯ ಬ್ರೂಸೆಲ್ಲಾ ನಿಯಂತ್ರಣ ಕಾರ್ಯಕ್ರಮ, ಪಶುವೈದ್ಯಕೀಯ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳ ಸ್ಥಾಪನೆ ಹಾಗೂ ಬಲವರ್ಧನೆ (ESVHD), ತಳಿ ಅಭಿವೃದ್ಧಿ
ಜಾನುವಾರು ವಿಮಾ ಯೋಜನೆ, ವಿಶೇಷ ಜಾನುವಾರು ಅಭಿವೃದ್ಧಿ ಯೋಜನೆ, ವಿಶೇಷ ಘಟಕ ಯೋಜನೆ (SCSP),
ಗಿರಿಜನ ಉಪ ಯೋಜನೆ (TSP), ಬರಡು ರಾಸು ಚಿಕಿತ್ಸಾ ಶಿಬಿರ, ಮೇವು ಅಭಿವೃದ್ಧಿ ಯೋಜನೆ, ರೈತರ ತರಬೇತಿ ಕಾರ್ಯಕ್ರಮ, ಇತರೆ.

  • ಸಂಗ್ರಹ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

6 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

12 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

24 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago