ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ | ಕಳೆದ ವರ್ಷ 4 ಕೋಟಿ ಮಂದಿ ಪ್ರಯಾಣ

January 11, 2025
7:14 AM

2024 ನೇ ಇಸವಿಯಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ದಾಖಲೆಯ 4 ಕೋಟಿ ತಲುಪಿದೆ. ಕಳೆದ ವರ್ಷ ಅಕ್ಟೋಬರ್ 20 ರಂದು ಒಂದೇ ದಿನ ಬೆಂಗಳೂರು ವಿಮಾನ ನಿಲ್ದಾಣದಿಂದ 1,26,532   ಪ್ರಯಾಣಿಕರು ತೆರಳಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ವಾರ್ಷಿಕ ಸರಕು ಸಾಗಾಟ ಪ್ರಮಾಣ 496227 ಮೆಟ್ರಿಕ್ ಟನ್ ತಲುಪುವ ಮೂಲಕ ಗರಿಷ್ಠ ದಾಖಲೆ ನಿರ್ಮಾಣವಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ 75 ದೇಶೀಯ ಮತ್ತು 30 ಅಂತಾರಾಷ್ಟ್ರೀಯ ಸ್ಥಳಗಳಿಗೆ ವಿಮಾನ ಸೇವೆಯನ್ನು ಒದಗಿಸಲಾಗುತ್ತಿದೆ. ಹಲವು ಜಾಗತಿಕ ವಿಮಾನಯಾನ ಸಂಸ್ಥೆಗಳೊಂದಿಗೆ ಸಹಯೋಗವನ್ನು ಹೆಚ್ಚಿಸಿಕೊಳ್ಳಲಾಗಿದೆ. ಸರಕು ಸಾಗಾಟ ವಿಭಾಗದಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ 2024 ರಲ್ಲಿ ದಾಖಲೆ ಪ್ರಮಾಣದಲ್ಲಿ ಗುಲಾಬಿ ಹೂವು, ಮಾವಿನ ಹಣ್ಣು ರಫ್ತು ಮಾಡಲಾಗಿದೆ ಎಂದು ಬೆಂಗಳೂರು ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 30-10-2026 | ಕರ್ನಾಟಕದಲ್ಲಿ ನವೆಂಬರ್ 1 ರಿಂದ ಮತ್ತೆ ಮಳೆ ಆರಂಭದ ಸಾಧ್ಯತೆ
October 30, 2026
10:30 AM
by: ಸಾಯಿಶೇಖರ್ ಕರಿಕಳ
ಪಡಿತರ ಅಕ್ಕಿ ಕಳ್ಳಸಾಗಣೆ ವಿರುದ್ಧ ಬಿಗಿ ಕ್ರಮ – 17.78 ಲಕ್ಷ ಕೆಜಿ ಪಡಿತರ ಸಾಮಗ್ರಿ ಜಪ್ತಿ
October 30, 2026
7:13 AM
by: ದ ರೂರಲ್ ಮಿರರ್.ಕಾಂ
ಅಸ್ಸಾಂನಲ್ಲಿ 24 ಟನ್ ಶಂಕಿತ ವಿದೇಶಿ ಅಡಿಕೆ ವಶ – ರೈಲು ಸರಕು ಸಾಗಣೆ ಮೇಲೆ ನಿಗಾ
October 30, 2026
7:04 AM
by: ದ ರೂರಲ್ ಮಿರರ್.ಕಾಂ
ಬಂದರಿನಲ್ಲಿ 25 ಟನ್ ಹಸಿ ಅಡಿಕೆ ವಶ-ತೆರಿಗೆ ವಂಚನೆ ಆರೋಪದಲ್ಲಿ ಇಬ್ಬರು ವಶಕ್ಕೆ
October 30, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror