ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲೇ ನಂಬರ್ 1 | ಜಾಗತಿಕ ಮಟ್ಟದಲ್ಲಿ ಖ್ಯಾತಿ

March 9, 2023
3:34 PM

ಜಾಗತಿಕ ಮಟ್ಟದಲ್ಲಿ ಖ್ಯಾತಿಗೆ ಪಾತ್ರವಾದ ಬೆಂಗಳೂರಿಗೆ ಇನ್ನೊಂದು ಹಿರಿಮೆ ದೊರೆತಿದೆ. ಜಗತ್ತಿನ ಯಾವ ದೇಶಕ್ಕೇ ಹೋಗಿ, ಬೆಂಗಳೂರಿನ ಹೆಸರು ಎಲ್ಲೆಲ್ಲೂ ಕೇಳಿಸುತ್ತದೆ. ವಿದೇಶಿಗರಿಗೆ ನಮ್ಮ ಬೆಂಗಳೂರು ಅಚ್ಚುಮೆಚ್ಚಿನ ತಾಣ. ಹೀಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿಗೆ ಪಾತ್ರವಾದ ಬೆಂಗಳೂರಿಗೆ ಇನ್ನೊಂದು ಹಿರಿಮೆ ದೊರೆತಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ. ಪ್ರಯಾಣಿಕರಿಂದ ವಿಮಾನ ನಿಲ್ದಾಣಗಳಲ್ಲಿ ಸಂಗ್ರಹಿಸಲಾದ ಸಮೀಕ್ಷೆಗಳ ಮೂಲಕ ನೇರ ಸಂಶೋಧನೆಯ ಆಧಾರದ ಮೇಲೆ ಈ ಹೆಗ್ಗಳಿಕೆ ದೊರೆತಿದೆ.

ಏರ್​ಪೋರ್ಟ್​ ಕೌನ್ಸಿಲ್ ಇಂಟರ್ನ್ಯಾಶನಲ್ 2022ರ ಸಾಲಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಅಭಿದಾನ ನೀಡಿದೆ. ವಿಶ್ವಾದ್ಯಂತ ಪರಿಗಣಿಸಲಾದ 15 ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ.

ವಿಶ್ವಾದ್ಯಂತ ಪರಿಗಣಿಸಲಾದ 15 ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ.

ಬೆಂಗಳೂರು ಇಂಟರ್ನ್ಯಾಶನಲ್ ಏರ್​ಪೋರ್ಟ್​ ಲಿಮಿಟೆಡ್​ನ (ಬಿಐಎಎಲ್) ಎಂಡಿ ಮತ್ತು ಸಿಇಒ ಹರಿ ಮರಾರ್, “ಈ ಮನ್ನಣೆಯು ಕೆಐಎ ತಂಡದ ಬದ್ಧತೆಯನ್ನು ಎತ್ತಿಹಿಡಿದಿದೆ. ತಡೆರಹಿತ ಆಗಮನ ಪ್ರಕ್ರಿಯೆಯನ್ನು ಸಕ್ರಿಯಗೊಳಿಸಿದ್ದಕ್ಕಾಗಿ ಪ್ರಯಾಣಿಕರಿಗೆ ಮತ್ತು ವಿಮಾನ ನಿಲ್ದಾಣದಲ್ಲಿನ ವಲಸೆ, ಕಸ್ಟಮ್ಸ್ ಮತ್ತು ಸಿಐಎಸ್ಎಫ್ ಸಿಬ್ಬಂದಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror