Advertisement
MIRROR FOCUS

ಕಾರಿನ ಸನ್ ರೂಫ್‌ ಮೂಲಕ ನಿಂತು ಪ್ರಯಾಣ ಮಾಡುವ ಮಕ್ಕಳೇ ಎಚ್ಚರ

Share

ಕಾರಿನ ಸನ್‌ರೂಫ್ ಮೂಲಕ ನಿಂತು ಬಾಲಕ ಪ್ರಯಾಣ ಮಾಡುತ್ತಿದ್ದ ವೇಳೆ ರೈಲ್ವೆ ಹೈಟ್ ಬ್ಯಾರಿಯರ್‌ಗೆ ತಲೆ ಬಡಿದು ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಜಿಕೆವಿಕೆ ರಸ್ತೆಯಲ್ಲಿ ನಡೆದಿದೆ.

ಪೊಲೀಸ್‌ ಮಾಹಿತಿ ಪ್ರಕಾರ,  ಕಾರಿನಲ್ಲಿ ಸನ್‌ರೂಫ್ ಮೂಲಕ ನಿಂತಿದ್ದ ಬಾಲಕನಿಗೆ ರೈಲ್ವೆ ಹೈಟ್ ಬ್ಯಾರಿಯರ್‌ಗೆ ತಲೆ ಬಡಿದು ನೆಲಕ್ಕುರುಳಿದ. ತಕ್ಷಣವೇ ಸ್ಥಳೀಯರು ಮಗುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು, ಬಾಲಕನ ತಲೆಗೆ ಗಂಭೀರ ಗಾಯವಾಗಿದೆ.  ಸನ್‌ರೂಫ್‌ನಲ್ಲಿ ನಿಂತು ಹೊರಗೆ ನೋಡುವುದು ರೋಚಕವಾದರೂ ಜೀವಕ್ಕೆ ಅಪಾಯಕಾರಿಯಾಗಿದೆ. ತಂತಿ, ಬ್ಯಾರಿಯರ್ ಅಥವಾ ಇತರ ಅಡ್ಡಿಗಳಿಂದ ಗಂಭೀರ ಅಪಾಯ ಉಂಟಾಗಬಹುದು, ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಾಲಕರು ಮಕ್ಕಳನ್ನು ವಾಹನದ ಒಳಗಡೆ ಸುರಕ್ಷಿತವಾಗಿ ಕುಳ್ಳಿರಿಸಬೇಕು, ಸನ್‌ರೂಫ್‌ನಲ್ಲಿ ನಿಲ್ಲಿಸಲು ಬಿಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

4 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

13 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

14 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

21 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

22 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

22 hours ago