ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

May 31, 2025
9:31 PM

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ. 2023 ರ ಮೇ ತಿಂಗಳಲ್ಲಿ305.4 ಮಿಲಿಮೀಟರ್ ಮಳೆಯಾಗಿತ್ತು.

ನೈಋತ್ಯ ಮುಂಗಾರು ರಾಜ್ಯದ ಕರಾವಳಿಯಲ್ಲಿ ತೀವ್ರವಾಗಿ, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಇಂದು ಮಳೆಯಾಗಿದೆ.  ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಅತಿ ಹೆಚ್ಚು 32 ಸೆಂಟಿ ಮೀಟರ್ ಮಳೆಯಾಗಿದೆ.  ಬೆಂಗಳೂರು ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ. ಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror