ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ. 2023 ರ ಮೇ ತಿಂಗಳಲ್ಲಿ305.4 ಮಿಲಿಮೀಟರ್ ಮಳೆಯಾಗಿತ್ತು.
ನೈಋತ್ಯ ಮುಂಗಾರು ರಾಜ್ಯದ ಕರಾವಳಿಯಲ್ಲಿ ತೀವ್ರವಾಗಿ, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಇಂದು ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಅತಿ ಹೆಚ್ಚು 32 ಸೆಂಟಿ ಮೀಟರ್ ಮಳೆಯಾಗಿದೆ. ಬೆಂಗಳೂರು ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ. ಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…