ದಿನದಿಂದ ದಿನಕ್ಕೆ ಏರುಗತಿಯಲ್ಲಿದೆ ಕೊರೋನಾ ಕೇಸ್ |

April 18, 2023
9:27 AM

ಚುನಾವಣಾ ಕಾವು ಹೆಚ್ಚಾದಂತೆ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ಸೋಂಕಿನ ಜೊತೆಗೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಸೋಮವಾರ ಒಂದೇ ದಿನ 308 ಮಂದಿಗೆ ಕೊರೋನಾ ಬಂದಿದೆ. ಈ ವರ್ಷ ಬೆಂಗಳೂರಿನಲ್ಲಿ ದಾಖಲಾದ ಎರಡನೇ ಅತಿಹೆಚ್ಚಿನ ಪಾಸಿಟಿವ್ ಸಂಖ್ಯೆ ಇದಾಗಿದೆ. ಏ.13 ರಂದು 328 ಮಂದಿಯಲ್ಲಿ ಕೊರೊನಾ ದೃಢಪಟ್ಟಿತ್ತು. ಪಾಸಿಟಿವಿಟಿ ದರ ಶೇ.5.88 ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ 40 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಭಾರತದಲ್ಲಿ 9,111 ಮಂದಿಗೆ ಕೊರೊನಾ ದೃಢಪಟ್ಟಿದ್ದು 24 ಮಂದಿ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 6, ಉತ್ತರ ಪ್ರದೇಶದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ
ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್
July 7, 2026
7:54 AM
by: ದ ರೂರಲ್ ಮಿರರ್.ಕಾಂ
ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror