ಚುನಾವಣಾ ಕಾವು ಹೆಚ್ಚಾದಂತೆ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ಸೋಂಕಿನ ಜೊತೆಗೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಸೋಮವಾರ ಒಂದೇ ದಿನ 308 ಮಂದಿಗೆ ಕೊರೋನಾ ಬಂದಿದೆ. ಈ ವರ್ಷ ಬೆಂಗಳೂರಿನಲ್ಲಿ ದಾಖಲಾದ ಎರಡನೇ ಅತಿಹೆಚ್ಚಿನ ಪಾಸಿಟಿವ್ ಸಂಖ್ಯೆ ಇದಾಗಿದೆ. ಏ.13 ರಂದು 328 ಮಂದಿಯಲ್ಲಿ ಕೊರೊನಾ ದೃಢಪಟ್ಟಿತ್ತು. ಪಾಸಿಟಿವಿಟಿ ದರ ಶೇ.5.88 ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ 40 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ಭಾರತದಲ್ಲಿ 9,111 ಮಂದಿಗೆ ಕೊರೊನಾ ದೃಢಪಟ್ಟಿದ್ದು 24 ಮಂದಿ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 6, ಉತ್ತರ ಪ್ರದೇಶದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…