ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

May 31, 2025
9:17 PM

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು  ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೆಂಗಳೂರು ಹಾಲು ಒಕ್ಕೂಟದ  ಶಿಬಿರ ಕಚೇರಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಲು ಉತ್ಪಾದಕರು ಹಾಲಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಹಾಲು ಉತ್ಪಾದನೆಯಲ್ಲಿ ಜಿಲ್ಲೆಯ ಹೆಸರು ಮುಂಚೂಣಿಯಲ್ಲಿ ಉಳಿಸಬೇಕಿದೆ ಎಂದರು. ಜಿಲ್ಲೆಯಲ್ಲಿ ರೇಷ್ಮೆ ಬೆಳೆ ಬೆಳೆಯುತ್ತಿರುವವರ ಸಂಖ್ಯೆ ಕಡಿಮೆ ಇದೆ. ರೇಷ್ಮೆ ಬೆಳೆ ಬೆಳೆಯಲು ಸರ್ಕಾರ ಎಲ್ಲಾ ಸವಲತ್ತನ್ನು ರೈತರಿಗೆ ನೀಡುತ್ತಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror